Saturday, 4 May 2013

ಯೋಗ ಆರೋಗ್ಯ ಶಿಬಿರ ಉದ್ಘಾಟನೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಂಗಳೂರು ತಾಲೂಕು, ಶಾಂತಿವನ ಟ್ರಸ್ಟ್ (ರಿ.) ಧರ್ಮಸ್ಥಳ ಮತ್ತು ಕಿನ್ನಿಗೋಳಿ ಸಮೀಪದ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ೨೨ನೇ ಬೃಹತ್ ಯೋಗ ಆರೋಗ್ಯ ಶಿಬಿರವನ್ನು ಇತ್ತೀಚೆಗೆ ಯುಗಪುರುಷ ಸಭಾಭವನದಲ್ಲಿ ಕೊಡೆತ್ತೂರು ಭುವನಾಭಿರಾಮ ಉಡುಪರು ಉದ್ಘಾಟಿಸಿದರು. ಈ ಸಂದರ್ಭ ಉಮೇಶ್ ರಾವ್ ಎಕ್ಕಾರು, ಯೋಗ ಶಿಕ್ಷಕ ಹರಿರಾಜ್ ಕುಜಿಂಗಿರಿ, ಲತಾ ಕೆ. ಅಮೀನ್, ಶೈಲಾ ಶೆಟ್ಟಿ, ತಾರಾನಾಥ ಶೆಟ್ಟಿ, ಶಶಿಕಾಂತ ರಾವ್ ಮುಂತಾದವರಿದ್ದರು.

No comments:

Post a Comment